ಕುಶಾಲನಗರ, ಮಾ 24: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಿಸಾನ್ ಘಟಕದ ಅಧ್ಯಕ್ಷರಾಗಿ ವಿ.ಜೆ.ನವೀನ್ ಅವರನ್ನು ನಿಯೋಜಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಅವರ ಶಿಫಾರಸಿನ ಮೇರೆಗೆ ಅಧ್ಯಕ್ಷ ನೆರವಂಡ ಎಂ.ಉಮೇಶ್ ಆದೇಶ ಹೊರಡಿಸಿದ್ದಾರೆ.