ರಾಜಕೀಯ

ಕೂಡುಮಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೇಮಂತ್ ಕುಮಾರ್

ಉಪಾಧ್ಯಕ್ಷರಾಗಿ ನಸರಮ್ಮ ಆಯ್ಕೆ

ಕುಶಾಲನಗರ, ಆ 03:ಕೂಡುಮಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಕೆ.ಹೇಮಂತ್ ಕುಮಾರ್ ಆಯ್ಕೆ.

ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ.

ಅಧ್ಯಕ್ಷರಾಗಿ ಕೆ.ಕೆ.ಹೇಮಂತ್ ಕುಮಾರ್, ಉಪಾಧ್ಯಕ್ಷರಾಗಿ ನರಸಮ್ಮ ಅವಿರೋಧ ಆಯ್ಕೆ.

ಹಾಸನ‌ ಹಾಲು‌ ಒಕ್ಕೂಟದ ಕೊಡಗು‌ ಜಿಲ್ಲಾ ನಿರ್ದೇಶಕ ಕೆ.ಕೆ.ಹೇಮಂತ್ ಕುಮಾರ್.

ಮುಂದಿನ 5 ವರ್ಷ ಅವಧಿಗೆ ಅಧ್ಯಕ್ಷರಾಗಿ ಆಯ್ಕೆ.

11 ಮಂದಿ ನಿರ್ದೇಶಕರನ್ನು ಒಳಗೊಂಡ ಸಂಘಕ್ಕೆ ನಡೆದ ಚುನಾವಣೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!