ಕುಶಾಲನಗರ, ಸೆ 16: ಮಡಿಕೇರಿಯ ಸಂತ ಜೋಸೆಫರ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಕುಶಾಲನಗರದ ಫಾತಿಮಾ ಕಾನ್ವೆಂಟ್ ಶಾಲೆಯ ವಿದ್ಯಾರ್ಥಿ ಮಿಲಿಂದ್ ನಾರಾಯಣ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಇವರಿಗೆ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಸ್ಪಂದನಾ ಹಾಗೂ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದರು.
ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಮಾರ್ಗದರ್ಶನ ನೀಡಿದರು.
Back to top button
error: Content is protected !!