ಕಾರ್ಯಕ್ರಮ

ಕೂಡ್ಲೂರು ಕೈಗಾರಿಕಾ ಕೇಂದ್ರದಲ್ಲಿ ಪ್ರಜಾಪ್ರಭುತ್ವ ದಿನ

ಕುಶಾಲನಗರ ಸೆ,16 ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ  ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿರುವ ಎಸ್, ಎಲ್, ಎನ್, ಕಾಫಿ ಸಂಸ್ಥೆಯಲ್ಲಿ ಅಧಿಕಾರಿಗಳು ಮತ್ತು ನೌಕರರು ಸೇರಿ ಭಾರತದ ಸಂವಿಧಾನದ ಪೀಠಿಕೆ ಓದುವ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಿದರು.
ಸಂಸ್ಥೆಯ ಹಿರಿಯ ವ್ಯವಸ್ಥಾಪಕರಾದ ಎಂ.ಕೆ. ಸೋಮಯ್ಯರವರು ಇತಿಹಾಸ, ಮಹತ್ವ ಮತ್ತು ಭಾರತದ ಸಂವಿಧಾನದ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧಿಕಾರಿ ವರ್ಗದವರು, ಮತ್ತು ಕಾರ್ಮಿಕರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!