ಕುಶಾಲನಗರ, ಸೆ 23: ಕುಶಾಲನಗರ ಪುರಸಭೆ ವತಿಯಿಂದ ಪೌರಕಾರ್ಮಿಕರ ದಿನಾಚರಣೆ ಆಚರಿಸಲಾಯಿತು. ಪುರಸಭೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಪುರಸಭೆ ಆಡಳಿತಾಧಿಕಾರಿಯಾದ ಉಪವಿಭಾಗಾಧಿಕಾರಿ ಯತೀಶ್ ಉಲ್ಲಾಳ್ ಉದ್ಘಾಟಿಸಿದರು.
ಈ ಸಂದರ್ಭ ಪುರಸಭೆ ಸದಸ್ಯರಾದ ಜೈವರ್ಧನ್, ವಿ.ಎಸ್.ಆನಂದಕುಮಾರ್, ರೂಪಾ ಉಮಾಶಂಕರ್, ಜಯಲಕ್ಷ್ಮಿ ಚಂದ್ರು, ಜಯಲಕ್ಷ್ಮಿ ನಂಜುಂಡಸ್ವಾಮಿ, ಶೈಲಾ ಕೃಷ್ಣಪ್ಪ, ಎಂ.ಕೆ.ದಿನೇಶ್, ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಅರೋಗ್ಯ ನಿರೀಕ್ಷಕ ಉದಯಕುಮಾರ್, ಪೌರಸೇವಾ ಸಂಘದ ಗಣೇಶ್, ಉಪಾಧ್ಯಕ್ಷೆ ರಶ್ಮಿ ಸೇರಿದಂತೆ ಪೌರಕಾರ್ಮಿಕರು ಇದ್ದರು.
Back to top button
error: Content is protected !!