ಕುಶಾಲನಗರ, ಸೆ 23: ಕುಶಾಲನಗರದ ನಾಡಪ್ರಭು ಪತ್ತಿನ ಸಹಕಾರ ಸಂಘದ 8ನೇ ವಾರ್ಷಿಕ ಮಹಾಸಭೆ ಎಪಿಸಿಎಂಎಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ಮಹಾಸಭೆಯನ್ನು ಉದ್ಘಾಟಿಸಿದರು.