ಕ್ರೈಂ

ಚಿಕ್ಕತ್ತೂರಿನಲ್ಲಿ ಅಕ್ರಮ ಮರ ಸಾಗಾಟ ಪ್ರಕರಣ: ಆರೋಪಿ ಸಹಿತ ಮಾಲು ವಶ

ಕುಶಾಲನಗರ, ಸೆ 26: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿ ಅಕ್ರಮವಾಗಿ ಮರ ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಅರಣ್ಯ ಇಲಾಖೆ ವಾಹನ ಹಾಗೂ‌ ಮಾಲು ಸಹಿತ ಓರ್ವ ಆರೋಪಿಯನ್ನು‌ ಬಂಧಿಸಿದ್ದಾರೆ.

ಪ್ರಕರಣಕ್ಕೆ‌ ಸಂಬಂಧಿಸಿದ ಇತರೆ ಕೆಲವು ತಲೆಮರೆಸಿಕೊಂಡಿದ್ದು ತನಿಖೆ ಮುಂದುವರೆದಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!