ಕುಶಾಲನಗರ, ಸೆ 28: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕರೆ ನೀಡಿರುವ ರಾಜ್ಯ ಬಂದ್ ಗೆ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕುಶಾಲನಗರ ವಲಯ ಸಮಿತಿ ಬೆಂಬಲ ಸೂಚಿಸಿದೆ. ವಿವಿಧ ಸಂಘಟನೆಗಳು ಬಂದ್ ನಡೆಸಿದಲ್ಲಿ ನಮ್ಮ ಸಂಘಟನೆ ಕೂಡ ಬಂದ್ ಗೆ ಬೆಂಬಲ ವ್ಯಕ್ತಪಡಿಸಲಿದೆ ಎಂದು ಕುಶಾಲನಗರ ವಲಯ ಸಮಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ
Back to top button
error: Content is protected !!