ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಕರ್ನಾಟಕ ಕಾವಲುಪಡೆ ಪ್ರತಿಭಟನೆ.

ಕುಶಾಲನಗರ, ಸೆ 29
ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿಕರ್ನಾಟಕ ಕಾವಲುಪಡೆ ಪ್ರತಿಭಟನೆ.
ಕರ್ನಾಟಕ ಸರಕಾರ, ಕೃಷಿ, ನೀರಾವರಿ ಸಚಿವರುಗಳು, ಸಂಸದರುಗಳು, ತಮಿಳು ನಾಡು ಮುಖ್ಯಮಂತ್ರಿ ವಿರುದ್ದ ಧಿಕ್ಕಾರ.
ಕೊಡಗು-ಮೈಸೂರು ಗಡಿ ಅರಣ್ಯ ತಪಾಸಣಾ ಗೇಟ್ ಬಳಿ ಪ್ರತಿಭಟನೆ.
ಕಾವಲುಪಡೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ ನೇತೃತ್ವದಲ್ಲಿ ಪ್ರತಿಭಟನೆ.



