ಕ್ರೈಂ

ಸ್ಯಾಂಟ್ರೋ ಕಾರಿನಲ್ಲಿ ಗೋಮಾಂಸ ಸಾಗಾಟ: ಪೊಲೀಸರ ದಾಳಿ

ಕುಶಾಲನಗರ, ಅ 04: ಸ್ಯಾಂಟ್ರೋ ಕಾರೊಂದರಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ‌ ಕುಶಾಲನಗರ ಟೌನ್ ಪೊಲೀಸ್ ಠಾಣಾ ಅಧಿಕಾರಿ ಸಿಬ್ಬಂದಿಗಳು ಆರೋಪಿಗಳಾದ ಪಿರಿಯಾಪಟ್ಟಣ ತಾಲೂಕಿನ ಹಡಗನಹಳ್ಳಿಯ ನವಾಜ್ (20) ಹಾಗೂ ಸಾದಿಕ್ ಪಾಷಾ (34) ಎಂಬವರನ್ನು ಬಂಧಿಸಿ ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ 80 ಕೆ.ಜಿ.ಗೋಮಾಂಸ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!