ಕುಶಾಲನಗರ, ಅ 07: ವಕೀಲರೊಬ್ಬರು ಸಹಕಾರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡುವ ಉತ್ಸಾಹದಿಂದ ಸಹಕಾರ ಸಂಘದ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಈಗಾಗಲೆ ವಕೀಲ ವೃತ್ತಿಯಲ್ಲಿ ಯಶಸ್ಸು ಗಳಿಸಿರುವ ಹುದುಗೂರು ಗ್ರಾಮದ ಎಚ್.ಸಿ.ಮೋಹನ್ ಕುಮಾರ್ ಅವರು ರಾಮೇಶ್ವರ ಕೂಡುಮಂಗಳೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆಗೆ ಸಾಲಗಾರರಲ್ಲದ ಕ್ಷೇತ್ರದಿಂದ ಆಯ್ಕೆ ಬಯಸಿ ಸ್ಪರ್ಧಿಸಿದ್ದಾರೆ.
Back to top button
error: Content is protected !!