ಕಾಮಗಾರಿ

ನಂಜರಾಯಪಟ್ಟಣ ಗ್ರಾಪಂ ವತಿಯಿಂದ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ

ಕುಶಾಲನಗರ, ಅ 11: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಬುಧವಾರದಂದ್ದು ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ನಂಜರಾಯಪಟ್ಟಣ ಸ.ಹಿ.ಮಾ.ಪ್ರಾ,ಶಾಲೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ರೂ.520000 ವೆಚ್ಚದಲ್ಲಿ ಹೈಟೆಕ್‌ ಶೌಚಾಲಯ ನಿರ್ಮಾಣಕ್ಕೆ ಗುದ್ದಲಿ ಪೂಜೆಮಾಡಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಸದರಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ .ಸಿ.ಎಲ್.ವಿಶ್ವ ಉಪಾಧ್ಯಕ್ಷರಾದ ಕುಸುಮ ಪಿ ಎನ್‌, ಸದಸ್ಯರದ ಸಮೀರ, ಮಾವಾಜಿ ರಕ್ಷಿತ್‌, ಆರ್‌.ಕೆ ಚಂದ್ರ ಮತ್ತು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶ್ಯಾಮ್‌, ಕಾರ್ಯದರ್ಶಿ ಶೇಷಗಿರಿ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಶಾಲಾ ಮುಖ್ಯೋಪಾಧ್ಯಯರು, ಎಸ್‌ ಡಿ ಎಂ ಸಿ ಅಧ್ಯಕ್ಷರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!