ಕುಶಾಲನಗರ, ಅ 20:ಕುಶಾಲನಗರ ವಲಯ ಅರಣ್ಯಾಧಿಕಾರಿಯಾಗಿ ಹುಣಸೂರಿನ ರತನ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದರು. ಕುಶಾಲನಗರ ವಲಯ ಅರಣ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ವಿ.ಶಿವರಾಂ ಅವರು ವಿರಾಜಪೇಟೆಯ ಸರ್ವೇ ಘಟಕಕ್ಕೆ ವರ್ಗಾವಣೆಗೊಂಡಿದ್ದಾರೆ.