ಕುಶಾಲನಗರ, ಅ 26: ನಂ 242ನೇ ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ನಿಕಟಪೂರ್ವ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ಮೂರನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ವಿ.ಬಸಪ್ಪ ಆಯ್ಕೆಯಾಗಿದ್ದಾರೆ.
ಗುರುವಾರ ನಡೆದ ಆಡಳಿತ ಮಂಡಳಿ ಪದಾಧಿಕಾರಿಗಳ ಚುನಾವಣೆಯಲ್ಲಿ ಈ ಆಯ್ಕೆ ನಡೆಯಿತು.
ರಾಜಕೀಯ ಮರೆತು ಎಲ್ಲರೂ ಒಂದು ಕುಟುಂಬ ಸದಸ್ಯರಂತೆ ಸಂಘದ ಅಭಿವೃದ್ಧಿಗೆ ಸಹಕರಿಸುವಂತೆ ನೂತನ ಅಧ್ಯಕ್ಷರು ಕೋರಿದರು.
Back to top button
error: Content is protected !!