ಕುಶಾಲನಗರ, ನ 02: ನ.03 ರಿಂದ ಕುಶಾಲನಗರದ ಕೂರ್ಗ್ ಸಿನಿಪ್ಲೆಕ್ಸ್ ಚಿತ್ರ ಮಂದಿರಲ್ಲಿ ಶಿವರಾಜ್ ಕುಮಾರ್ ಅಭಿನಯದ ಘೋಸ್ಟ್ ಕನ್ನಡ ಚಲನಚಿತ್ರ ಪ್ರದರ್ಶನಗೊಳ್ಳಲಿದೆ.