ಕುಶಾಲನಗರ, ನ 21: ಹೊಸ ಪಟ್ಟಣದಲ್ಲಿ ನಡೆದ ನಂಜರಾಯಪಟ್ಟಣ ಗ್ರಾಮಸಭೆಯಲ್ಲಿ ರಂಗಸಮುದ್ರ ಸ.ಹಿ.ಪ್ರಾ. ಶಾಲೆಯಲ್ಲಿ ಸಹ ಶಿಕ್ಷಕಿಯಾಗಿರುವ ಸಾಹಿತಿ, ಲೇಖಕಿ ಕೆ.ಕೆ.ಸುನಿತಾ ಹಾಗೂ ನಂಜರಾಯಪಟ್ಟಣ ಪ್ರೌಢಶಾಲೆಯಲ್ಲಿ 2022-23ನೇ ಸಾಲಿನಲ್ಲಿ ಶೇ. 100 ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಪ್ರಸಾದ್ ಅವರನ್ನು ಗ್ರಾಪಂ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
Back to top button
error: Content is protected !!