kushalavaani
-
ಪ್ರತಿಭೆ
ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಸಹಕಾರಿ: ಕ್ಷೇತ್ರ ಸಮನ್ವಯ ಅಧಿಕಾರಿ ಶಿವರಾಜ್.
ಪಿರಿಯಾಪಟ್ಟಣ ಆ 28 : ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿಯಂತ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಶಿವರಾಜ್ ತಿಳಿಸಿದರು. ತಾಲ್ಲೂಕಿನ ಹುಣಸೆಕುಪ್ಪೆ…
Read More » -
ಕಾರ್ಯಕ್ರಮ
ಅನುಗ್ರಹ ಪಿಯು, ಡಿಗ್ರಿ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ರಸ್ತೆ ಸುರಕ್ಷತೆ ಮತ್ತು ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮ.
ಕುಶಾಲನಗರ, ಆ 24: ಕುಶಾಲನಗರದ ಅನುಗ್ರಹ ಪಿಯು ಮತ್ತು ಡಿಗ್ರಿ ಕಾಲೇಜು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ಎಸ್ಯುಐ (NSUI) ನೇತೃತ್ವದಲ್ಲಿ ರಸ್ತೆ ಸುರಕ್ಷತೆ ಮತ್ತು ಮಾದಕ…
Read More » -
ಧಾರ್ಮಿಕ
ಕುಶಾಲನಗರದ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ವಿವಿಧ ಪೂಜೆ.
ಕುಶಾಲನಗರ, ಆ 24: ನಾಡಿನ ಸರ್ವರೂ ಉತ್ತಮ ಆರೋಗ್ಯ ಹೊಂದಬೇಕು. ಆ ಮೂಲಕ ಸದೃಢ ಸಮಾಜದಲ್ಲಿ ಶಾಂತಿ ನೆಮ್ಮದಿಯಿಂದ ಬದುಕಬೇಕೆಂದು ಆಯುಷ್ಯ ಹೋಮ ಮಾಡಿಸಲಾಗುತ್ತಿದೆ ಎಂದು ಕುಶಾಲನಗರದ…
Read More » -
ಸಭೆ
ಕೂಡಿಗೆಯಲ್ಲಿ ಜಾನುವಾರು ಗಣತಿದಾರರಿಗೆ ತರಬೇತಿ ಕಾರ್ಯಗಾರ.
ಕುಶಾಲನಗರ, ಆ. 22: ಜಿಲ್ಲಾ ಪಶುಪಾಲನಾ ಇಲಾಖೆಯ ವತಿಯಿಂದ 21ನೇ ಜಾನುವಾರು ಗಣತಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಗಣತಿದಾರರಿಗೆ ಕೂಡಿಗೆಯ ಜಿಲ್ಲಾ ಕೋಳಿ ಸಾಕಾಣಿಕೆ ಕೇಂದ್ರದ ಸಭಾಂಗಣದಲ್ಲಿ…
Read More » -
ಕ್ರೀಡೆ
ಕೂಡಿಗೆ ಕ್ರೀಡಾಶಾಲೆಗೆ ಕ್ರೀಡಾ ಇಲಾಖೆ ಆಯುಕ್ತ ಭೇಟಿ, ಪರಿಶೀಲನೆ
ಕುಶಾಲನಗರ ಆ 22: ಕೂಡಿಗೆಯ ಸರಕಾರಿ ಕ್ರೀಡಾ ಪ್ರೌಢಶಾಲೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನೂತನ ಆಯುಕ್ತ ಆರ್. ಚೇತನ್ ಭೇಟಿ ನೀಡಿ ಕ್ರೀಡಾ ಶಾಲೆಯ…
Read More » -
ಕಾಮಗಾರಿ
ನವಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ: ಪರಿಶೀಲನೆ
ಕುಶಾಲನಗರ,ಆ 22 : ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ನವಗ್ರಾಮದಲ್ಲಿ ಪಂಚಾಯಿತಿ ವತಿಯಿಂದ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದ್ದು, ವಾರ್ಡ್ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್…
Read More » -
ಕಾರ್ಯಕ್ರಮ
ಆಶಾ ಕಾರ್ಯಕರ್ತರಿಗೆ ಛತ್ರಿ ಹಾಗೂ ಬ್ಯಾಗ್ ವಿತರಣೆ ಮಾಡಿದ ಅಧ್ಯಕ್ಷ ಭಾಸ್ಕರ್ ನಾಯಕ್
ಕುಶಾಲನಗರ ಆ 20: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಶಾ ಕಾರ್ಯಕರ್ತರನ್ನು ಗೌರವಿಸುವ ನಿಟ್ಟಿನಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವತಿಯಿಂದ ಆಶಾ ಕಾರ್ಯಕರ್ತರಿಗೆ ಛತ್ರಿ ಮತ್ತು ಬ್ಯಾಗ್…
Read More » -
ಪ್ರತಿಭಟನೆ
ಕೇಂದ್ರ ಸರಕಾರದ ವಿರುದ್ದ ಕುಶಾಲನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಕುಶಾಲನಗರ ಆ 3: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕೇಂದ್ರದ ಬಿಜೆಪಿ ಸರಕಾರ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಶಾಲನಗರದಲ್ಲಿ ಬಿಜೆಪಿ…
Read More » -
ಮನವಿ
ಮರೂರು ಗ್ರಾಮಕ್ಕೆ ತೆರಳುವ ರಸ್ತೆಯ ದುರಸ್ತಿಗೆ ಅಗ್ರಹ.
ಕುಶಾಲನಗರ ಆ. 1: ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲಸೆ ಸಮೀಪದ ಹಾಸನ ಹೆದ್ದಾರಿಯ ಮುಖ್ಯ ರಸ್ತೆಯಿಂದ ಮರೂರು ಗ್ರಾಮದ ಸಂಪರ್ಕ ರಸ್ತೆಯು ತೀರಾ ಹಾಳಾಗಿದ್ದು ಸಾರ್ವಜನಿಕರು…
Read More » -
ಮಳೆ
ಹೆಗ್ಗಡಹಳ್ಳಿ ಗ್ರಾಮದಲ್ಲಿ ಕಿರು ಬೆಟ್ಟದ ಬರೆ ಕುಸಿತ.
ಕುಶಾಲನಗರ ಆ.1: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಗ್ರಾಮದ ಶೈಲಾ ಕೃಷ್ಣ ಎಂಬುವರ ಮನೆಯ ಮುಂದೆ ಇರುವ ಕಿರು ಬೆಟ್ಟದ ಬರೆ ಕುಸಿತಗೊಂಡಿರುತ್ತದೆ. ಗ್ರಾಮ ಪಂಚಾಯತಿ…
Read More »