ಕುಶಾಲನಗರ, ಜ 22:
ಜ.22 ರಂದು ಶ್ರೀ ರಾಮಮಂದಿರ ಉದ್ಘಾಟನೆ ಹಿನ್ನಲೆಯಲ್ಲಿ ಕೂಡು ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಂಸ ಮತ್ತು ಮೀನು ಮಾರಾಟ ಮಳಿಗೆ ಬಂದ್ ಮಾಡಲು ಪಂಚಾಯಿತಿಯಿಂದ ಆದೇಶ ಹೊರಡಿಸಿರುವ ಬಗ್ಗೆ ಪಂಚಾಯತಿ ಅಧ್ಯಕ್ಷ
ಭಾಸ್ಕರ್ ನಾಯಕ್ ಮಾಹಿತಿ ನೀಡಿದರು.
ಗ್ರಾಪಂ ಆಡಳಿತ ಮಂಡಳಿ ನಿರ್ಣಯದಂತೆ ಈಗಾಗಲೆ ಎಲ್ಲಾ ಮಳಿಗೆಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
Back to top button
error: Content is protected !!