ಕುಶಾಲನಗರ, ಜ 22: ಸಿದ್ದಾಪುರದ ಮಾಲ್ದಾರೆಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ ದೇವಾಲಯ ಸಮಿತಿ ವತಿಯಿಂದ ರಾಮಮಂದಿರ ಉದ್ಘಾಟನೆ ಹಿನ್ನಲೆಯಲ್ಲಿ ಪೂಜೋತ್ಸವ, ಅನ್ನಸಂತರ್ಪಣೆ ಕಾರ್ಯ ನಡೆಯಿತು.
ಬೃಹತ್ ಎಲ್.ಇ.ಡಿ.ಪರದೆ ಮೂಲಕ ರಾಮಮಂದಿರ ಉದ್ಘಾಟನೆ ನೇರ ಪ್ರಸಾರ ವೀಕ್ಷಣೆ ವ್ಯವಸ್ಥೆ ಏರ್ಪಡಿಸಲಾಗಿತ್ತು.
ಚಂಡೆ ಮೇಳ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು.
Back to top button
error: Content is protected !!