ಟ್ರೆಂಡಿಂಗ್

ಕೆರೆಕಟ್ಟೆ ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ.

ಕುಶಾಲನಗರ, ಜ 24: ಕೆರೆಕಟ್ಟೆ ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ.

ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದ ಸಮೀಪದ ಮುತ್ತಿನಮುಳುಸೋಗೆಯಲ್ಲಿ ಚಾಲನೆ.

ಗ್ರಾಮದ ಹತ್ತಿರ ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆಗಳು ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ 295 ಕೋಟಿ ವೆಚ್ಚದ ಕಾವೇರಿ ನೀರಾವರಿ ನಿಗಮದ ಯೋಜನೆ.

ಭಾರತ್ ಮಾತಾ ಶಾಲಾ ಮುಂಭಾಗದ ಮೈದಾನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದ ಭಾಗಿಯಾಗಲಿರುವ ಸಿಎಂ.

ಇವರೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರಾದ ಕೆ.ವೆಂಕಟೇಶ್, ಭೋಸರಾಜು ಸೇರಿದಂತೆ ಸಂಸದರು ವಿವಿಧ ಕ್ಷೇತ್ರಗಳ ಶಾಸಕರು ಪಾಲ್ಗೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!