ಕುಶಾಲನಗರ, ಜ 24: ಗುಡ್ಡೆಹೊಸೂರು ಗ್ರಾಮ ಪಂಚಾಯತ್ ಸಾಮಾಜಿಕ ಮತ್ತು ನ್ಯಾಯ ಸಮಿತಿಯ ಅಧ್ಯಕ್ಷರಾಗಿ ಬಸವನಹಳ್ಳಿ ವಾರ್ಡ್ ಸದಸ್ಯರಾದ ಕುಮಾರಿ ಉಮಾರವರು ಸರ್ವಾನುಮತದಿಂದ ಆಯ್ಕೆಯಾಗಿದ್ದು. ಈ ದಿನ ಅಧಿಕಾರ ಹಸ್ತಾಂತರ ಮಾಡಿಕೊಂಡರು.