ಕ್ರೈಂ
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ 16 ಮಂದಿಗೆ ಮತ್ತೆ ನೋಟಿಸ್ ಜಾರಿ: ವಿಚಾರಣೆಗೆ ಬುಲಾವ್


ಕುಶಾಲನಗರ, ಜ 22: 18.08.2022 ರಂದು ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಗುಡ್ಡೆಹೊಸೂರಿನಲ್ಲಿ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದ 16 ಮಂದಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಯಿತು.