ಕುಶಾಲನಗರ, ಸೆ 26: ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ವಿರೂಪಾಕ್ಷಪುರದಲ್ಲಿ ಹಮ್ಮಿಕೊಂಡಿದ್ದ 28ನೇ ವರ್ಷದ ಅದ್ದೂರಿ ಗಣೇಶೋತ್ಸವ ಆಚರಿಸಲಾಯಿತು. ಸೋಮವಾರ ಸಮೀಪದ ನದಿಯಲ್ಲಿ ಗಣೇಶ ವಿಸರ್ಜನೆ ಮಾಡಲಾಯಿತು.