ಕುಶಾಲನಗರ, ಫೆ 07: ಕೊಡಗು ಜಿಲ್ಲಾ ಬಿಜೆಪಿಗೆ ನೂತನ ಪದಾಧಿಕಾರಿಗಳ ನೇಮಕಾತಿ ನಡೆದಿದ್ದು, ಜಿಲ್ಲಾ ಕಾರ್ಯದರ್ಶಿಯಾಗಿ ಕೂಡುಮಂಗಳೂರು ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ಇಂದಿರಾ ರಮೇಶ್ ಅವರನ್ನು ನಿಯೋಜಿಸಲಾಗಿದೆ.
ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇಂದಿರಾ ರಮೇಶ್ ಅವರಿಗೆ ಜಿಲ್ಲಾ ಕಾರ್ಯದರ್ಶಿ ಸ್ಥಾನ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಅವರು, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹಾಗೂ ಜಿಲ್ಲಾ ವರಿಷ್ಠರು ಗಳಿಗೆ ಈ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.
Back to top button
error: Content is protected !!