ಪ್ರಕಟಣೆ

ಕರ್ನಾಟಕ ಚಾಲಕರ ಒಕ್ಕೂಟದ ರಾಜ್ಯ ಪ್ರಮುಖರ ಭೇಟಿ

ಕುಶಾಲನಗರ, ಅ 03: ಕರ್ನಾಟಕ ಚಾಲಕರ ಒಕ್ಕೂಟದ ರಾಜ್ಯ ಸಂಚಾಲಕ ಕೃಷ್ಣರಾಜು ಅರಸು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಯೋಗೇಶ್ ಗೌಡ್ರು ಕುಶಾಲನಗರಕ್ಕೆ ಭೇಟಿ ನೀಡಿದ್ದರು.

ಕುಶಾಲನಗರ, ಸುಂಟಿಕೊಪ್ಪ ವ್ಯಾಪ್ತಿಯ ಚಾಲಕರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಈ ಸಂದರ್ಭ ಒಕ್ಕೂಟದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಸಯ್ಯದ್ ಮುಜೀಬ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಯ್ಯದ್ ರಿಯಾಜ್, ಕುಶಾಲನಗರ ತಾಲೂಕು ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷ ಮನುಕುಮಾರ್ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!
WhatsApp us