ಕಾರ್ಯಕ್ರಮ

ಕುಶಾಲನಗರದಲ್ಲಿ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ

ಕುಶಾಲನಗರ, ಫೆ 25: ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಕೊಡಗು ಜಿಲ್ಲಾ ಘಟಕಿಂದರಾ ಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ.

ಕುಶಾಲನಗರ ಕಾರು‌ ನಿಲ್ದಾಣದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮಾಜಿ ಶಾಸಕ ಅಪ್ಪಚ್ಚುರಂಜನ್  ಉದ್ಘಾಟಿಸಿದರು.

 

ಒಕ್ಕೂಟದ ರಾಜ್ಯ ಅಧ್ಯಕ್ಷ ರಂಗಸ್ವಾಮಿ, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾದ ಜಗದೀಶ್, ಸಲೀನ‌ಡಿ‌ ಕುನ್ನ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ, ಪುರಸಭಾ ಸದಸ್ಯರಾದ ಅಮೃತ್ ರಾಕ್, ಆನಂದಕುಮಾರ್, ಉದ್ಯಮಿ ಉಮಾಶಂಕರ್ ಮತ್ತಿತರರು ಪಾಲ್ಗೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!