ಕಾರ್ಯಕ್ರಮ

ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೊಲೀಯೋ ಲಸಿಕೆ ಕಾರ್ಯಕ್ರಮ

ಕುಶಾಲನಗರ ಮಾ 3: ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೊಲೀಯೋ ಲಸಿಕೆ ಕಾರ್ಯಕ್ರಮಕ್ಕೆ ಗ್ರಾಪಂ ಅಧ್ಯಕ್ಷ ಸಿ.ಎಲ್.ವಿಶ್ವ ಚಾಲನೆ ನೀಡಿದರು.
ಈ ಸಂದರ್ಭ ಆರೋಗ್ಯ ಕೇಂದ್ರ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!