ಪ್ರಕಟಣೆ

ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಾ 08 ರಂದು ಮಹಾಶಿವರಾತ್ರಿಯ ಪ್ರಯುಕ್ತ ದೀಪೋತ್ಸವ ಹಾಗೂ ರಂಗಪೂಜೆ

ಕುಶಾಲನಗರ, ಮಾ 05: ಕುಶಾಲನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನ ಟ್ರಸ್ಟ್ ಆಶ್ರಯದಲ್ಲಿ ಶ್ರೀ  ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ದಿನಾಂಕ 08-03-2024ನೇ ಶುಕ್ರವಾರ ಮಹಾಶಿವರಾತ್ರಿಯ ಪ್ರಯುಕ್ತ ಸಂಜೆ 7 ಗಂಟೆಗೆ ದೀಪೋತ್ಸವ ಹಾಗೂ ರಂಗಪೂಜೆ ನೆರವೇರಲ್ಪಡುತ್ತದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೀರ್ಥಪ್ರಸಾದ ಸ್ವೀಕರಿಸಿ ಶ್ರೀ ಪರಶಿವನ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆ ಮೂಲಕ‌ ಟ್ರಸ್ಟ್ ಆಡಳಿತ ಮಂಡಳಿ‌ ಕೋರಿದೆ.

 

Related Articles

Leave a Reply

Your email address will not be published. Required fields are marked *

Back to top button
error: Content is protected !!