ಕುಶಾಲನಗರ ಮಾ 07: ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ನಿರ್ದೇಶಕರ ಸ್ಥಾನಕ್ಕೆ ಕೂಡುಮಂಗಳೂರು ರಾಮೇಶ್ವರ ಸಹಕಾರ ಸಂಘ ಅಧ್ಯಕ್ಷ ಕೆ .ಕೆ.ಹೇಮಂತ್ ಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದರು.