ಪ್ರಕಟಣೆ

ಕುಶಾಲನಗರದ ಹಿರಿಯ ಸಹಕಾರಿ ಟಿ.ಆರ್.ಶರವಣಕುಮಾರ್ ನಾಮಪತ್ರ ಸಲ್ಲಿಕೆ

ಕುಶಾಲನಗರ, ಮಾ 07: ಕೊಡಗು ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಕೊಡಗು ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕ್ ಗಳ ಪರವಾಗಿ ಕುಶಾಲನಗರದ  ಟಿ.ಆರ್.ಶರವಣಕುಮಾರ್ ನಾಮ ಪತ್ರ ಸಲ್ಲಿಕೆ‌ ಮಾಡಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!