ಕಾಮಗಾರಿ

ಕಾಂಕ್ರೀಟ್ ರಸ್ತೆ ಕಾಮಗಾರಿ ಪರಿಶೀಲನೆ

ಕುಶಾಲನಗರ., ಸೆ‌. 29:ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯತಿ ನಿಧಿಯ ಅನುದಾನವನ್ನು ಬಳಕೆ ಮಾಡಿಕೊಂಡು ವ್ಯಾಪ್ತಿಯ ನಂಜರಾಯಪಟ್ಟಣ ಗ್ರಾಮದ ದಾಸವಾಳ ಭಾಗದ ಹರ್ಷಿತ ,ಜಯನ್‌,ಶಾರದ ರವರ ಮನೆಯ ಕಡೆಯ ಸಾರ್ವಜನಿಕರಿಗೆ ಅನುಕೂಲವಾಗುವ ಕಾಂಕ್ರೀಟ್ ರಸ್ತೆಯ ನಿರ್ಮಾಣ ಕಾಮಗಾರಿ ರೂ 2. ಲಕ್ಷ. ವೆಚ್ಚದಲ್ಲಿ ಕಾಮಗಾರಿಯು ನಡೆಯುತ್ತಿದೆ. ಇದರ ಪರಿಶೀಲನೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ ಸಿ.ಎನ್. ವಿಶ್ವನವರು ಗ್ರಾಮಸ್ಥರೊಂದಿಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!