ಪ್ರಕಟಣೆ

ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಶಾಲನಗರ: ಪ್ರಥಮ‌ ಪಿಯು ಪ್ರವೇಶಾತಿ ಆರಂಭ

ಕುಶಾಲನಗರ, ಮೇ 14: ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2024-25 ನೇ ಸಾಲಿನ ಪ್ರಥಮ ಪಿಯುಸಿಯ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗಕ್ಕೆ ಪ್ರವೇಶಾತಿಯು ಆರಂಭವಾಗಿದ್ದು, ಕಲಾ ಮತ್ತು ವಾಣಿಜ್ಯ ವಿಭಾಗಕ್ಕೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಕನ್ನಡ ಭಾಷೆಗೆ ಬದಲಾಗಿ ಐಟಿ ಅಥವಾ ಬ್ಯೂಟಿಷಿಯನ್ ಕೋರ್ಸ್ ಗಳನ್ನು ತೆಗೆದುಕೊಳ್ಳಬಹುದೆಂದು ಪ್ರಭಾರ ಪ್ರಾಂಶುಪಾಲರಾದ ಶ್ರೀ ನಾಗೇಶ್ ರವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ:9481815090

Related Articles

Leave a Reply

Your email address will not be published. Required fields are marked *

Back to top button
error: Content is protected !!