ಕುಶಾಲನಗರ, ಜು 12: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಜನತಾ ಕಾಲನಿಯಲ್ಲಿ ಕಸದ ರಾಶಿಯಿಂದ ಅನಾನುಕೂಲ ಉಂಟಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
ಹಾರಂಗಿ ರಸ್ತೆಯ ಬದಿಯಲ್ಲಿ ಕಸದ ರಾಶಿಯಿಂದ ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ. ಇಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿದೆ. ಸೊಳ್ಳೆ, ನೊಣಗಳ ಕಾಟ ವಿಪರೀತವಾಗಿದ್ದು ಕೂಡಲೆ ಈ ಬಗ್ಗೆ ಗ್ರಾಮಪಂಚಾಯತ್ ಗಮನಹರಿಸಿತು ಶುಚಿತ್ವಕ್ಕೆ ಕ್ರಮವಹಿಸಬೇಕಿದೆ ಎಂದು ಗ್ರಾಮಸ್ಥ ಪ್ರಸನ್ನ ಅಗ್ರಹಿಸಿದ್ದಾರೆ.
Back to top button
error: Content is protected !!