ಟ್ರೆಂಡಿಂಗ್
ಕೊಡಗಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕುಶಾಲನಗರದಲ್ಲಿ ಸ್ವಾಗತ
ಕೊಡಗು ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
ಕೊಡಗು-ಮೈಸೂರು ಗಡಿಯಲ್ಲಿ ಬರಮಾಡಿಕೊಂಡ ಕೊಡಗು ಜಿಲ್ಲಾಡಳಿತ.
ಉಸ್ತುವಾರಿ ಸಚಿವರಾದ ನಾಗೇಶ್ ಶಾಸಕರಾದ ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಮಹದೇವ್, ಸುನಿಲ್ ಸುಬ್ರಮಣಿ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ಡಿಸಿ ಬಿ.ಸಿ.ಸತೀಶ್, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಕುಶಾಲನಗರ ಪಪಂ ಅಧ್ಯಕ್ಷ ಬಿ.ಜೈವರ್ಧನ್, ಕುಡಾ ಅಧ್ಯಕ್ಷ ಎಂ.ಎಂ.ಚರಣ್, ತಹಶೀಲ್ದಾರ್ ಟಿ.ಎಂ.ಪ್ರಕಾಶ್ ಮತ್ತಿತರ ಗಣ್ಯರಿಂದ ಸ್ವಾಗತ.