ಕುಶಾಲನಗರ,ಏ 12: ಕುಶಾಲನಗರ ಪುರಸಭೆ ವ್ಯಾಪ್ತಿಯ ಸ್ವಾಮಿ ಲೇಔಟ್ ನಲ್ಲಿ ಮನೆ ಕಳ್ಳತನ ನಡೆದಿದೆ.
ಗುರುವಾರ ನಿಧನರಾದ ಕೆಡಿಸಿಸಿ ಉದ್ಯೋಗಿ ಹರಿಣಿ ಅವರ ಮನೆಗೆ ನುಗ್ಗಿರುವ ಕಳ್ಳರು ಚಿನ್ನಾಭರಣ ದೋಚಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಸಾಧಿಸಿದ ಕಳ್ಳರು ಮನೆಗೆ ನುಗ್ಗಿದ್ದು ಪೊಲೀಸರು ಪರಿಶೀಲನೆ ಕೈಗೊಂಡಿದ್ದಾರೆ.
Back to top button
error: Content is protected !!