ಟ್ರೆಂಡಿಂಗ್

ಕುಶಾಲನಗರ ಪುರಸಭಾ ವ್ಯಾಪ್ತಿಯಲ್ಲಿ ಸರಣಿ‌ ಕಳ್ಳತನ.

ಕುಶಾಲನಗರ, ‌ಏ 11: ಕುಶಾಲನಗರ ಪುರಸಭಾ ವ್ಯಾಪ್ತಿಯಲ್ಲಿ ಸರಣಿ‌ ಕಳ್ಳತನ.

ಮೂರು ಮನೆಗಳಿಗೆ ಕನ್ನ ಹಾಕಿರುವ ಕಳ್ಳರು. ಸ್ವಾಮಿ ಬಡಾವಣೆ, ವಿಮಲ ವೀರಪ್ಪ ಬಡಾವಣೆಯಲ್ಲಿ ಮನೆಗೆ ಕನ್ನ.

ಸ್ವಾಮಿ ಬಡಾವಣೆಯ ದಿ.ಹರಿಣಿ, ವಿಮಲ‌ ವೀರಪ್ಪ ಬಡಾವಣೆಯ ಸೈನಿಕ ಪೂರ್ಣಯ್ಯ, ಚಿಣ್ಣಪ್ಪ ಮನೆಯಲ್ಲಿ ಕಳ್ಳತನ.

 

 

Related Articles

Leave a Reply

Your email address will not be published. Required fields are marked *

Back to top button
error: Content is protected !!