ಕುಶಾಲನಗರ, ಏ 14: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಕೊಡಗು-ಮೈಸೂರು ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್ ಪರ ಪ್ರಚಾರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.
ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ವೆಂಕಟೇಶ್, ಮಹದೇವಪ್ಪ, ವಿನಯ ಕುಮಾರ್ ಸೊರಕೆ, ಸಾಧು ಕೋಕಿಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಶಾಸಕರಾದ ಡಾ.ಮಂಥರ್ ಗೌಡ, ಪೊನ್ನಣ್ಣ, ತನ್ವೀರ್ ಸೇಠ್, ಸೇರಿದಂತೆ ಕೆಪಿಸಿಸಿ, ಡಿಸಿಸಿ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಇದ್ದರು.
Back to top button
error: Content is protected !!