ಕುಶಾಲನಗರ, ಏ 16: ನಾಪಂಡ ಮುತ್ತಪ್ಪ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಹೆಚ್ಚಿನ ಬಲ ಬಂದಿದೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಮತ ಹರಿದುಬರಲು ಸಾಧ್ಯ ಎಂದು ಕುಶಾಲನಗರ ಪಪಂ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಎಂ.ಇ.ಮುಸ್ತಫಾ ಹರ್ಷ ವ್ಯಕ್ತಪಡಿಸಿದ್ದಾರೆ.
Back to top button
error: Content is protected !!