ಕುಶಾಲನಗರ, ಏ 18:ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್ ಪುತ್ರ ತಾಲ್ಲೂಕು ಪಂಚಾಯತಿ ಹಾಗೂ ಡಿ.ಸಿ.ಸಿ.ಮಾಜಿ ಸದಸ್ಯ ಮಹಮ್ಮದ್ ರಫೀಕ್ ಜೆಡಿಎಸ್ ಪಕ್ಷದ ರಾಜ್ಯ ಕಾರ್ಯ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಶಾಸಕ ಪೊನ್ನಣ್ಣ, ಪಿ.ಸಿ.ಹಸೈನಾರ್ಹಾ ಗೂ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ್ ಗೌಡ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
Back to top button
error: Content is protected !!