ಕುಶಾಲನಗರ, ಏ 10: ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ದುಬಾರೆ ಬಳಿ ಗ್ಯಾಸ್ ವಾಹನಕ್ಕೆ ಸ್ಕೂಟಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಸ್ಕೂಟಿಯಲ್ಲಿದ್ದ ಪುಟ್ಟ ಬಾಲಕಿಯ ತಲೆಗೆ ತೀವ್ರ ಸ್ವರೂಪದ ಗಾಯ ಉಂಟಾಗಿದೆ. ಸ್ಥಳೀಯರು ಕೂಡಲೆ ಮಗುವನ್ನು ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ.
ಭಾರತ್ ಪೆಟ್ರೋಲಿಯಂ ಬಂಕ್ ಮುಂಭಾಗ ಘಟನೆ ಉಂಟಾಗಿದೆ.
Back to top button
error: Content is protected !!