ಪ್ರಕಟಣೆ

ಮಡಿಕೇರಿ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಸಂಯೋಜಕರಾಗಿ ಪ್ರದೀಪ್ ಕುಮಾರ್ ರೈ

ಕುಶಾಲನಗರ, ಏ 19: 2024 ನೇ  ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಕೆಪಿಸಿಸಿ ಸಂಯೋಜಕರನ್ನು ನೇಮಕ ಮಾಡುತ್ತಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಸಂಯೋಜಕರಾಗಿ ಕಾಂಗ್ರೆಸ್ ಮುಂದಾಳು, ಉದ್ಯಮಿ ಪ್ರದೀಪ್ ಕುಮಾರ್ ರೈ ಪಾಂಬಾರು ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ನೇಮಕಾತಿಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ರವರು ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!