ಟ್ರೆಂಡಿಂಗ್

ಸುಂಟಿಕೊಪ್ಪ ಹೋಬಳಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅನೂಪ್ ಕುಮಾರ್ ಆಯ್ಕೆ

ಕುಶಾಲನಗರ, ಏ 20: ಸುಂಟಿಕೊಪ್ಪ ಹೋಬಳಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅನೂಪ್ ಅವರನ್ನು ಆಯ್ಕೆಗೊಳಿಸಲಾಗಿದೆ.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಮತ್ತು ಜಿಲ್ಲಾಧ್ಯಕ್ಷ  ಧರ್ಮಜ ಉತ್ತಪ್ಪ ಅವರ ಆದೇಶದ ಮೇರೆಗೆ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ.ಶಶಿಧರ್ ರವರು ಅನೂಪ್ ಕುಮಾರ್ ಅವರನ್ನು ಕಾರ್ಯಕರ್ತರ ಸಬೆಯಲ್ಲಿ ಸುಂಟಿಕೊಪ್ಪ ಹೋಬಳಿ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!