ಕುಶಾಲನಗರ ಏ 30: ಜಿ ಕನ್ನಡ ಟಿವಿಯಲ್ಲಿ ಪ್ರಸಾರವಾಗುವ ಮಹಾನಟಿ ಕಾರ್ಯಕ್ರಮದಲ್ಲಿ ಮೆಕಾನಿಕ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಗ್ಗೆ ಕುಶಾಲನಗರ ಬೈಕ್ ಮೆಕಾನಿಕ್ ಸಂಘದಿಂದ ಖಂಡಿಸಲಾಯಿತು.
ಕುಶಾಲನಗರ ಬೈಕ್ ಮೆಕಾನಿಕ್ ಸಂಘದ ಅಧ್ಯಕ್ಷಭರತ್ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಈ
ಕಾರ್ಯಕ್ರಮದ ಜಡ್ಜ್ ಗಳು ಹಾಗೂ ಪಾತ್ರ ನಿರ್ವಹಿಸಿದ ಗಗನಳ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
Back to top button
error: Content is protected !!