ಪ್ರಕಟಣೆ

ಕೋಮು ಸೌಹಾರ್ದ ಕದಡುವವರ ವಿರುದ್ದ ಕಠಿಣ ಕ್ರಮದ‌ ಎಚ್ಚರಿಕೆ

ಕುಶಾಲನಗರ, ಮೇ 07:

Facebook/ Whatsapp/ Instagram & etc) ಸಮುದಾಯ/ ಜಾತಿ/ ಧರ್ಮ/ ವ್ಯಕ್ತಿಗಳ ವಿರುದ್ಧ ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುವುದು ಹಾಗೂ ತಮಾಷೆಗಾಗಿ (Prank) ಮಾಡಿರುವ ವಿಡಿಯೋಗಳನ್ನು ಮಾರ್ಪಡಿಸಿ ನಿಜ ಎಂಬುದಾಗಿ ನಂಬಿಸಿ ಸಮುದಾಯದ ಒಳಗೆ ಭೇದ-ಭಾವ ಮೂಡಿಸುವ ಪ್ರಯತ್ನ ಮಾಡುತ್ತಿರುವುದು ಕಂಡುಬಂದಿರುತ್ತದೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಂಚುವ ಮೂಲಕ ಧರ್ಮ-ಧರ್ಮಗಳ ನಡುವೆ ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಪ್ರಚೋದನಾಕಾರಿ ಪದಗಳನ್ನು ಬಳಸಿ ಯಾವುದೇ ಸಮುದಾಯದ ವಿರುದ್ಧ ಸುಳ್ಳು ಸುದ್ದಿಗಳನ್ನು ಹಂಚಿಕೊಂಡು ಅಪ ಪ್ರಚಾರ 2 2024 2 3 10-FIR, 8-NCR, 8-PAR, 9-SUO- MOTO ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ.

ಕೋಮು ಸೌಹಾರ್ದತೆಯನ್ನು ಕದಡುವ ರೀತಿಯ ತಮಾಷೆ (Prank) ವಿಡಿಯೋಗಳನ್ನು ಮಾಡುವುದು ಹಾಗೂ ತಮಾಷೆ (Prank) ವಿಡಿಯೋಗಳಲ್ಲಿನ ಧ್ವನಿ ಬದಲಾಯಿಸಿ ಶಾಂತಿ ಕದಡುವ ರೀತಿಯಲ್ಲಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡು ಅಪ ಪ್ರಚಾರ ಮಾಡುವ ವ್ಯಕ್ತಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಧರ್ಮ-ಧರ್ಮಗಳ ನಡುವೆ ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಹಾಗೂ ಸಮುದಾಯವನ್ನು ಒಡೆದು ಕಾನೂನು & ಸುವ್ಯವಸ್ಥೆಗೆ ಧಕ್ಕೆ ತರುವಂತಹ ಸುಳ್ಳು ಸುದ್ದಿಗಳನ್ನು ಹಂಚಿಕೊಂಡು ಅಪ ಪ್ರಚಾರ ಮಾಡುವ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.

2 (Facebook/ Whatsapp/ X/ Instagram & etc) ಯಾವುದೇ ರೀತಿಯ ಸಂದೇಶ/ಭಾವಚಿತ್ರ/ವಿಡಿಯೋ ಗಳನ್ನು ಹಂಚಿಕೊಳ್ಳುವ ಮುನ್ನ ಸತ್ಯ-ಅಸತ್ಯತೆಯನ್ನು ಪರಿಶೀಲಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಕೋರಿದೆ ಹಾಗೂ ಸಾಮಾಜಿಕ ಜಾಲತಾಣಗಳ ಸಂಪೂರ್ಣ ನಿಗಾವಹಿಸಿದ್ದು, ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಸುಳ್ಳು ಸುದ್ದಿಯ ಪೋಸ್ಟ್‌ಗಳನ್ನು ಹರಿಬಿಟ್ಟು ಅಪಪ್ರಚಾರ ಮಾಡುವ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.

Related Articles

Leave a Reply

Your email address will not be published. Required fields are marked *

Back to top button
error: Content is protected !!