ಕುಶಾಲನಗರ, ಸೆ 17: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ದೊಡ್ಡತ್ತೂರು ಅಂಗನವಾಡಿಯಲ್ಲಿ ಪೋಷಣ್ ಮಾಸಚಾರಣೆಯಲ್ಲಿ ಸೀಮಂತ ಕಾರ್ಯಕ್ರಮ ಆಚರಿಸಲಾಯಿತ್ತು. ಈ ಕಾರ್ಯಕ್ರಮಕ್ಕೆ ಗ್ರಾಪಂ ಅಧ್ಯಕ್ಷ ಭಾಸ್ಕರ್ ನಾಯಕ್, ಟಿಎಚ್ಒ ಡಾ ಇಂದುದರ್, ಜಿಲ್ಲಾ ಅರೋಗ್ಯ ಶಿಕ್ಷಣ ಅಧಿಕಾರಿ ಶಾಂತಿ, ಕೂಡಿಗೆ ಡಾ. ದೀಪಿಕಾ ಮೇಡಂ, ಇಲಾಖೆಯ ಅಧಿಕಾರಿ ಹಾಗೂ ಪಂಚಾಯತ್ ಸದಸ್ಯರು ಭಾಗವಹಿಸಿದ್ದರು.
Back to top button
error: Content is protected !!