ಆರೋಪ

ನಿಸರ್ಗಧಾಮ ಮುಂಭಾಗ ಹೆದ್ದಾರಿಯಲ್ಲಿ ಪಾರ್ಕಿಂಗ್: ದಂಡ ವಿಧಿಸಲು ಆಗ್ರಹ

ಕುಶಾಲನಗರ, ಮೇ 12:ರಾಷ್ಟ್ರೀಯ ಹೆದ್ದಾರಿ 275ರ ನಿಸರ್ಗಧಾಮ ಮುಂಭಾಗ ರಸ್ತೆಯ ಎಡ ಮತ್ತು ಬಲ ಭಾಗದಲ್ಲಿ ಪ್ರವಾಸಿ ಕಾರು ಚಾಲಕರು ಮತ್ತು ಮಾಲೀಕರು ನಿಸರ್ಗಧಾಮದ ಒಳಗೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ ಕೊಡಬೇಕು ಎಂಬ ಕಾರಣಕ್ಕೆ ವಾಹನಗಳನ್ನು ರಸ್ತೆಯ ಎರಡೂ ಬದಿಯಲ್ಲಿ ನಿಲುಗಡೆಗೊಳಿಸುತ್ತಿದ್ದಾರೆ. ಇದರಿಂದ ಇಲ್ಲಿ ಸುಗಮ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಈ ಬಗ್ಗೆ ಸಂಚಾರಿ ಪೊಲೀಸರು ಸೂಕ್ತ ಕ್ರಮ ಕೈಗೊಳಬೇಕು ರಸ್ತೆ ಬದಿ ನಿಲ್ಲಿಸುವ ವಾಹನಗಳಿಗೆ ದಂಡ ವಿಧಿಸುವಂತಾಗಬೇಕು ಎಂದು ಗುಡ್ಡೆಹೊಸೂರು ಗ್ರಾಮದ ಅಭಿಷೇಕ್ ಅಗ್ರಹಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!