ಕುಶಾಲನಗರ, ಜ 27: ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕುಶಾಲನಗರ ವಲಯ ಸಮಿತಿಯ ವಾರ್ಷಿಕೋತ್ಸವ ಹಾಗೂ ಸರ್ವ ಸದಸ್ಯರ ಸಭೆ ಭಾನುವಾರ ಸಮಿತಿ ಅಧ್ಯಕ್ಷೆ ಭವಾನಿ ಲೋಕೇಶ್ ಅಧ್ಯಕ್ಷತೆಯಲ್ಲಿ ಮಹಿಳಾ ಸಮಾಜದಲ್ಲಿ ನಡೆಯಲಿದೆ.