ಸಭೆ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯಕರ್ತರ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಸೋಮವಾರಪೇಟೆ, ಮೇ 29: ದಿನಾಂಕ; 28.05.2024ರಂದು ಸೋಮವಾರಪೇಟೆ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯಕರ್ತರ ತಾಲೂಕು ಮಟ್ಟದ ಪ್ರಗತಿಪರಿಶೀಲನಾ ಸಭೆಯನ್ನು ಜಿಲ್ಲೆಯ ನಿರ್ದೇಶಕಿ ಲೀಲಾವತಿ ಉದ್ಘಾಟಿಸಿ, ಮುಂದಿನ ಆರ್ಥಿಕ ವರ್ಷದ ಕೆಲಸ ಕಾರ್ಯಗಳ ಬಗ್ಗೆ ಪ್ರೇರಣೆ ನೀಡಿದರು.

ಈ ಸಂದರ್ಭದಲ್ಲಿ 2023-24ನೇ ಸಾಲಿನಲ್ಲಿ ಸಾಧನೆಗೈದ ಎಲ್ಲಾ ಕಾರ್ಯಕರ್ತರನ್ನು ಗುರುತಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ರೋಹಿತ್‌ ಹೆಚ್‌, ಮೇಲ್ವಿಚಾರಕ ವರ್ಗದ ಸಿಬ್ಬಂದಿಗಳು, ಸೇವಾಪ್ರತಿನಿಧಗಳು ಹಾಗೂ ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!