ಕುಶಾಲನಗರ ಜು.14: ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 93.34 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 61.58 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1563.71 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1110.43 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 107.18 ಮಿ.ಮೀ. ಕಳೆದ ವರ್ಷ ಇದೇ ದಿನ 89.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2197.74 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1631.98 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 63.03 ಮಿ.ಮೀ. ಕಳೆದ ವರ್ಷ ಇದೇ ದಿನ 45.28 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1213.18 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 941.21 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 109.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 49.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1280.21 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 758.10 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 61.80, ನಾಪೊಕ್ಲು 95.20, ಸಂಪಾಜೆ 76.50, ಭಾಗಮಂಡಲ 195.20, ವಿರಾಜಪೇಟೆ ಕಸಬಾ 53.40, ಹುದಿಕೇರಿ 86.20, ಶ್ರೀಮಂಗಲ 100, ಪೊನ್ನಂಪೇಟೆ 66, ಅಮ್ಮತಿ 25.20, ಬಾಳೆಲೆ 47.40, ಸೋಮವಾರಪೇಟೆ ಕಸಬಾ 122.80, ಶನಿವಾರಸಂತೆ 100.40, ಶಾಂತಳ್ಳಿ 284, ಕೊಡ್ಲಿಪೇಟೆ 92.40, ಕುಶಾಲನಗರ 18, ಸುಂಟಿಕೊಪ್ಪ 41.20 ಮಿ.ಮೀ. ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (14-07-2022) ವರದಿ
***************************************
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2854.37 ಅಡಿಗಳು. ಕಳೆದ ವರ್ಷ ಇದೇ ದಿನ 2849.55 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 30.20 ಮಿ.ಮೀ., ಕಳೆದ ವರ್ಷ ಇದೇ ದಿನ 23.40 ಮಿ.ಮೀ., ಇಂದಿನ ನೀರಿನ ಒಳಹರಿವು 13988 ಕ್ಯುಸೆಕ್, ಕಳೆದ ವರ್ಷ ಇದೇ ದಿನ 7753 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 13166 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 365 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್.
Back to top button
error: Content is protected !!