ನಿಧನ

ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ‌ ಕಾಲೇಜು‌ ವಿದ್ಯಾರ್ಥಿನಿ‌ ನಿಧನ

ಕುಶಾಲನಗರ, ಜೂ‌ 07: ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ‌ ಅಂತಿಮ ವರ್ಷದ ವಿದ್ಯಾರ್ಥಿನಿ ಅಶ್ವದಿ ಅನಾರೋಗ್ಯದಿಂದ ನಿಧನರಾದರು.

ಇವರು ಪೊನ್ನಂಪೇಟೆ ಕಾಟ್ರಕೊಲ್ಲಿ ನಿವಾಸಿ ಮಣಿ ಹಾಗೂ ಶುಭ ದಂಪತಿಗಳ ಪುತ್ರಿ.

Related Articles

Leave a Reply

Your email address will not be published. Required fields are marked *

Back to top button
error: Content is protected !!